ರಾಜ್ಯಹಾಸನ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಏಟು; ರಕ್ತದ ಮಡುವಿನಲ್ಲಿ ನರಳಾಟ
ರಾಜ್ಯದಲ್ಲಿ ಹಸುಗಳ ಮೇಲಿನ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇವೆ. ಬೆಂಗಳೂರು, ಉತ್ತರ ಕನ್ನಡ ಆಯ್ತು ಇದೀಗ ಹಾಸನದಲ್ಲಿ ಸಕಲೇಶಪುರ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.