ದೇಶಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು
ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.