ದೇಶದಲಿತ ಅಡುಗೆಯವರು ತಯಾರಿಸಿದ ಉಪಹಾರ ಸೇವನೆಗೆ ಕರೂರು ಶಾಲೆಯ ವಿದ್ಯಾರ್ಥಿಗಳ ನಿರಾಕರಣೆ!
ತಮಿಳುನಾಡು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಉಪಹಾರ ಯೋಜನೆ ಒದಗಿಸಲಾಗಿದ್ದು, ಕರೂರಿನ ಸರ್ಕಾರಿ ಶಾಲೆಯ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ದಲಿತ ಅಡುಗೆಯವರೊಬ್ಬರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ.