ಕರೂರ್ ಕಾಲ್ತುಳಿತ

ಕರೂರ್ ಕಾಲ್ತುಳಿತ: ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಸಿಬಿಐ ಸಮನ್ಸ್
ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಕರೂರ್ ಕಾಲ್ತುಳಿತ: ರೆಸಾರ್ಟ್‌ನಲ್ಲಿ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ವಿಜಯ್
ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್‌ಗೆ ಕರೆತರಲಾಗಿತ್ತು. ಅವರಿಗಾಗಿ ಪಕ್ಷ, ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು ಎಂದು ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮೂಲಗಳು ತಿಳಿಸಿವೆ.

ಕರೂರ್ ಕಾಲ್ತುಳಿತ: ನಟ ವಿಜಯ್ ಸೋಮವಾರ ಸಂತ್ರಸ್ತ ಕುಟುಂಬಗಳ ಭೇಟಿ
ಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

Karur stampede: ದಳಪತಿ ವಿಜಯ್ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ
ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಬಲಪಡಿಸಲಾಗಿದೆ. ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ.

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ತರಾಟೆ
ರಾಜ್ಯವನ್ನು ಮಾತ್ರವಲ್ಲದೆ ಇಡೀ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ದುರಂತ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತಮಿಳುನಾಡು ಸರ್ಕಾರ ವಿಫಲ.

Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...; ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ
ಕರೂರಿಗೆ ಭೇಟಿ ನೀಡದಿದ್ದಕ್ಕಾಗಿ ಮತ್ತು ಸಂತ್ರಸ್ತರ ಕುಟುಂಬಗಳು ಮತ್ತು ಗಾಯಾಳುಗಳನ್ನು ಭೇಟಿ ಮಾಡದಿದ್ದಕ್ಕಾಗಿ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾದ ನಂತರ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಕರೂರ್ ಕಾಲ್ತುಳಿತದ ಬಗ್ಗೆ ವದಂತಿ: ಯೂಟ್ಯೂಬರ್ ಬಂಧನ; ಟಿವಿಕೆ ಕಾರ್ಯಕರ್ತರ ವಿರುದ್ಧ ಕೇಸ್
ಕಳೆದ ಶನಿವಾರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ರಾಜಕೀಯ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

Karur stampede: ಚೆನ್ನೈನಲ್ಲಿ ನಡೆಯಬೇಕಿದ್ದ ರಿಷಭ್ ಶೆಟ್ಟಿ ನಟನೆಯ 'ಕಾಂತಾರ: ಚಾಪ್ಟರ್ 1' ಪ್ರಚಾರ ಕಾರ್ಯಕ್ರಮ ರದ್ದು
ಕರೂರಿನಲ್ಲಿ ನಡೆದ ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವಿಗೀಡಾಗಿದ್ದು, ಸುಮಾರು 150 ಜನರು ಗಾಯಗೊಂಡಿದ್ದಾರೆ.

ಯಾವುದೇ ನಾಯಕರು ತಮ್ಮ ಅಭಿಮಾನಿಗಳ ಸಾವು ಬಯಸಲ್ಲ, ವದಂತಿ ಹರಡಬೇಡಿ: ಸ್ಟಾಲಿನ್
41 ಜೀವಗಳನ್ನು ಬಲಿತೆಗೆದುಕೊಂಡ ಕರೂರ್ ಕಾಲ್ತುಳಿತದ ಬಗ್ಗೆ "ಬೇಜವಾಬ್ದಾರಿ ಮತ್ತು ದುರುದ್ದೇಶಪೂರಿತ ಸುದ್ದಿ" ಹರಡುವುದನ್ನು ನಿಲ್ಲಿಸಬೇಕೆಂದು ಸಿಎಂ ಸ್ಟಾಲಿನ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

