ದೇಶಹಿರಿಯ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಬೆದರಿಕೆ, ಕರೆ ವಿವರ ಪಡೆದ ಆರೋಪ: ಸುವೇಂದು ಅಧಿಕಾರಿ ವಿರುದ್ಧ ಕೇಸ್!
ದೇಶಾದ್ಯಂತ ಗೂಢಚರ್ಯೆಯ ಚಟುವಟಿಕೆಗಳಿಗೆ ಸಂಬಂಧಿಸಿದ ಸುದ್ದಿ ಪ್ರಾಮುಖ್ಯತೆ ಪಡೆದಿರುವ ನಡುವೆ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಕರೆ ವಿವರಗಳನ್ನು ಅಕ್ರಮವಾಗಿ ಪಡೆದಿರುವ ಆರೋಪ ಕೇಳಿಬಂದಿದೆ.