ರಾಜ್ಯರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ
ಕರ್ತವ್ಯನಿರತ ಹೆಡ್ ಕಾನ್ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ.