ಕರೋನಾ ಶಂಕಿತರನ್ನು ತಾಲೂಕಾಡಳಿತ ಕ್ವಾರಂಟೈನ್ಗಾಗಿ ಸಮೀಪದ ಚಿಂಚಲಿ ಪಟ್ಟಣದ ಮಾಯಕ್ಕಾದೇವಿ ಧರ್ಮಶಾಲೆ ವಸತಿ ನಿಲಯದಲ್ಲಿ ಇಡುವುದಕ್ಕೆ ಚಿಂಚಲಿ ಪಟ್ಟಣದ ಸಾರ್ವಜನಿಕರು, ಮುಖಂಡರು ವಿರೋಧ ವ್ಯಕ್ತಪಡಿಸಿದರು.