ದೇಶಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ: ಚಂಡೀಗಢದಲ್ಲಿ ಇಬ್ಬರು ಶೂಟರ್ ಸೇರಿದಂತೆ ಮೂವರ ಬಂಧನ
ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ಶೂಟರ್ಗಳು ಸೇರಿದಂತೆ ಮೂವರನ್ನು ಚಂಡೀಗಢದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.