ದೇಶಪದ್ಮಾವತ್ ಗೆ ನಿಷೇಧ: 'ಸುಪ್ರೀಂ' ಮೆಟ್ಟಿಲೇರಿದ ರಾಜಸ್ತಾನ, ಮಧ್ಯ ಪ್ರದೇಶ ಸರ್ಕಾರ!
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಇತ್ತ ಚಿತ್ರಕ್ಕೆ ಮರು ನಿಷೇಧ ಹೇರುವಂತೆ ಕೋರಿ ರಾಜಸ್ತಾನ, ಮಧ್ಯ ಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿವೆ.