ದೇಶಕರ್ತವ್ಯದಲ್ಲಿ ನಿರ್ಲಕ್ಷ್ಯ: 11 ಅಧಿಕಾರಿಗಳನ್ನು ಅಮಾನತು ಮಾಡಿದ ಸಿಎಂ ಯೋಗಿ ಆದಿತ್ಯನಾಥ್
ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಕಠಿಣ ಕ್ರಮ ಕೈಗೊಂಡಿದ್ದು, 11 ಅಧಿಕಾರಿಗಳಿಗೆ ಅಮಾನತು ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...