ಕರ್ತವ್ಯ ಪಥ್

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ರಾಜ್ ಪತ್ ಈಗ ಇತಿಹಾಸ, 'ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭ': ಪ್ರಧಾನಿ ಮೋದಿ
ರಾಜ್ ಪಥ್ ಗುಲಾಮಿತನದ ಸಂಕೇತವಾಗಿತ್ತು. ಕಿಂಗ್ಸ್ ವೇ ಇತಿಹಾಸ ಪುಟ ಸೇರಿದೆ. ಈಗ ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ದೆಹಲಿಯ ರಾಜ್‌ಪಥ್ ಅನ್ನು ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಲು ಕೇಂದ್ರ ನಿರ್ಧಾರ
ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ಐತಿಹಾಸಿಕ ರಾಜ್‌ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಇನ್ಮುಂದೆ ಕರ್ತವ್ಯ ಪಥ್ ಎಂದು ಕರೆಯಬೇಕಾಗುತ್ತದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್...

