ಕರ್ತಾರ್ ಪುರ್ ಕಾರಿಡಾರ್

ಕರ್ತಾರ್‌ಪುರ ಕಾರಿಡಾರ್ ಪುನರಾರಂಭ: ಭಾರತದ ನಿರ್ಧಾರವನ್ನು ಸ್ವಾಗತಿಸಿದ ಪಾಕಿಸ್ತಾನದ ಸಿಖ್ ಸಂಸ್ಥೆ
ಕರ್ತಾರ್‌ಪುರ ಕಾರಿಡಾರ್ ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮಂಗಳವಾರ ಸ್ವಾಗತಿಸಿದೆ,

ಪಾಕಿಸ್ತಾನ ಶಾಂತಿ, ಸಾಮರಸ್ಯ ಬಯಸುತ್ತಿದೆ ಎನ್ನಲು ಕರ್ತಾರ್ ಪುರ್ ಕಾರಿಡಾರ್ ಸ್ಪಷ್ಟ ನಿದರ್ಶನ: ವಿಶ್ವಸಂಸ್ಥೆ
ಕರ್ತಾರ್ ಪುರ್ ಸಾಹಿಬ್ ಕಾರಿಡಾರ್ ನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದು ಪಾಕಿಸ್ತಾನ ಶಾಂತಿ ಮತ್ತು ಅಂತರ ಧರ್ಮೀಯ ಸಾಮರಸ್ಯವನ್ನು ಬಯಸುತ್ತಿದೆ ಎಂದು ತೋರಿಸುವ ಉತ್ತಮ ಉದಾಹರಣೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಶ್ಲಾಘಿಸಿದ್ದಾರೆ.

ಕರ್ತಾರ್‌ಪುರ್ ಕಾರಿಡಾರ್: ಪಾಕ್ ಗೆ ತೆರಳಲು ಕೇಂದ್ರದ ಅನುಮತಿ ಕೇಳಿದ ಸಿಧು
ನವೆಂಬರ್ 9 ರಂದು ಪಾಕಿಸ್ತಾನದಲ್ಲಿ ನಡೆಯುವ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್...

ಕರ್ತಾರ್ ಪುರ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ, ಪ್ರಧಾನಿ,ಮನಮೋಹನ್ ಸಿಂಗ್ ಭಾಗಿ
ಕರ್ತಾರ್ ಪುರ ಕಾರಿಡಾರ್ ಪ್ರಾರಂಭದ ನಂತರ ಪಾಕಿಸ್ತಾನದಲ್ಲಿರುವ ಕರ್ತಾರ್ ಪುರ ಸಾಹಿಬ್ ಗುರುದ್ವಾರಕ್ಕೆ ತೆರಳಲಿರುವ ಮೊದಲ ಸರ್ವ ಪಕ್ಷ ನಿಯೋಗದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಕರ್ತಾರ್ ಪುರ್ ಕಾರಿಡಾರ್ ಭಾರತ-ಪಾಕ್ ನಡುವಿನ ವೈರತ್ವ ಅಳಿಸಲಿದೆ: ಸಿಧು
ಕರ್ತಾರ್ ಪುರ್ ಕಾರಿಡಾರ್ ಭಾರತ-ಪಾಕಿಸ್ತಾನ ನಡುವಿನ ವೈರತ್ವ ಅಳಿಸಿ ಹಾಕಲಿದೆ ಮತ್ತು ಉಭಯ ದೇಶಗಳ ನಡುವೆ ಶಾಶ್ವತ ...

ಕರ್ತಾರ್ ಪುರ್ ಸಾಹೀಬ್ ಕಾರಿಡಾರ್ ಸಮಾರಂಭಕ್ಕೆ ಸಚಿವೆ ಸುಷ್ಮಾಗೆ ಆಹ್ವಾನ ನೀಡಿದ ಪಾಕ್
ಭಾರತ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿ ನಡೆಯುವ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪಾಕ್....

ಪಾಕ್ ಐತಿಹಾಸಿಕ ಗುರುದ್ವಾರಕ್ಕೆ ಭಾರತದಿಂದ ವಿಶೇಷ ಕಾರಿಡಾರ್ ನಿರ್ಮಾಣ!
ಪಾಕಿಸ್ತಾನದ ರಾವಿ ನದಿ ತೀರದಲ್ಲಿನ ಕರ್ತಾರ್ ಪುರ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ತೆರಳುವ ಸಿಖ್ಖ್ ಯಾತ್ರಿಗಳಿಗಾಗಿ ಪಂಜಾಬಿನ ಅಂತರಾಷ್ಟ್ರೀಯ ಗಡಿಯಲ್ಲಿನ ಪಂಜಾಬಿನ ಗುರುದಾಸ್ ಪುರ ಜಿಲ್ಲೆ....

