ಭಾರತ ಹಾಗೂ ಪಾಕಿಸ್ತಾನ ನಡುವಿನ ಕರ್ತಾರ್ಪುರ ಕಾರಿಡಾರ್ ಯೋಜನೆ ಉಭಯ ರಾಷ್ಟ್ರಗಳ ಜನರು ಸಂಪರ್ಕಿಸುವಂತೆ ಮಾಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...