ದೇಶಸಿಯಾಚಿನ್ ಸಮೀಕ್ಷೆ ನಡೆಸಿ ಸೇನೆಗೆ ನೆರವಾಗಿದ್ದ ಕರ್ನಲ್ ನರೇಂದ್ರ ‘ಬುಲ್’ ಕುಮಾರ್ ನಿಧನ
ಸಿಯಾಚಿನ್ ಹಿಮನದಿಯನ್ನು ಸಮೀಕ್ಷೆ ನಡೆಸಿ ಭಾರತೀಯ ಸೈನ್ಯಕ್ಕೆ ಸಹಾಯ ಮಾಡಿದ್ದ ಅಧಿಕಾರಿ ಕರ್ನಲ್ ನರೇಂದ್ರ ‘ಬುಲ್’ ಕುಮಾರ್ (ನಿವೃತ್ತ) ಇಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ (ಆರ್ & ಆರ್) ಆಸ್ಪತ್ರೆಯಲ್ಲಿ ನಿಧನರಾದರು.