ದೇಶ2008 ಮಾಲೆಗಾಂವ್ ಸ್ಫೋಟ ಪ್ರಕರಣ: BJP ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ
ಸೆಪ್ಟೆಂಬರ್ 29, 2008 ರಂದು ಮಹಾರಾಷ್ಟ್ರದ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್ಗೆ ಕಟ್ಟಲಾಗಿದ್ದ ಸ್ಫೋಟಕ ಸಾಧನವೊಂದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.