ಕರ್ನಾಚಕ ಲೋಕಸಭಾ ಚುನಾವಣೆ 2024

ಕದಲದ ಬಿಜೆಪಿ ಭದ್ರಕೋಟೆ: ಕರಾವಳಿಯ ಮೂರೂ ಕಡೆ ಕಮಲ ಕಮಾಲ್
ಕರಾವಳಿ ಕರ್ನಾಟಕದಲ್ಲಿ ಈ ಬಾರಿಯೂ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಜೆಪಿಯ ಹೊಸ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಕರಾವಳಿ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

Election Results 2024 Live Updates: ಮಂಡ್ಯದಲ್ಲಿ 1 ಲಕ್ಷ ಮತಗಳಿಂದ ಹೆಚ್ಡಿಕೆ ಭಾರೀ ಮುನ್ನಡೆ
ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥೀ ಹೆಚ್ ಡಿ ಕುಮಾರಸ್ವಾಮಿ ಅವರು 1 ಲಕ್ಷ ಮತಗಳಿಂದ ಭಾರೀ ಮುನ್ನಡೆ ಸಾಧಿಸಿದ್ದಾರೆ.

ಲೋಕಸಮರ 2024: ಚುನಾವಣೆ ಮುಕ್ತಾಯ ಬೆನ್ನಲ್ಲೇ ಶುರುವಾಯ್ತು ಗೆಲುವಿನ ಲೆಕ್ಕಾಚಾರ, ಬಿಜೆಪಿ-ಕಾಂಗ್ರೆಸ್‌ಗೆ ಇರುವ ಜಯದ ವಿಶ್ವಾಸ ಎಷ್ಟು?
2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಭರ್ಜರಿ ಬಹುಮತ ಗಳಿಸಿದ್ದ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

