ರಾಜಕೀಯಪಂಚರಾಜ್ಯಗಳ ಫಲಿತಾಂಶ: ರಾಜ್ಯ ಬಿಜೆಪಿಯಲ್ಲಿ ತಳಮಳ, ಲೋಕಸಭಾ ಚುನಾವಣೆಗೆ ಸಿದ್ಧತೆ
ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಡ , ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ತಳಮಳಕ್ಕೆ ಕಾರಣವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯತ್ತ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.