ಕರ್ನಾಟಕ vs ಗೋವಾ

News Headlines 01-12-25 | ಉಪಹಾರಕ್ಕೆ ಬರುವಂತ ಸಿದ್ದುಗೆ ಡಿಕೆಶಿ ಆಹ್ವಾನ; Bengalurutraffic 'ಮೋಸ್ಟ್ ನಟೋರಿಯಸ್; ಶಾಲಾ-ಕಾಲೇಜು ಪಠ್ಯಗಳಲ್ಲಿ ಭಗವದ್ಗೀತೆ: HDK!

'ನಾನು ಇನ್ನೂ ಉತ್ತಮವಾದದ್ದನ್ನು ಪಡೆಯಲು ಅರ್ಹ': ತಂಡದಿಂದ ಕೈಬಿಟ್ಟ ಬಿಸಿಸಿಐ, ಅಜಿತ್ ಅಗರ್ಕರ್ ವಿರುದ್ಧ ಕನ್ನಡಿಗ Karun Nair ಕಿಡಿ!
ಕಳೆದ ಎರಡು ವರ್ಷಗಳಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯಂತ ಸ್ಥಿರವಾದ ಪ್ರದರ್ಶನ ನೀಡುತ್ತಿರುವ ಕರುಣ್ ನಾಯರ್ ಇದೀಗ ಬಿಸಿಸಿಐ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ranji Trophy: ಹೊರಬಿದ್ದ ಬಳಿಕ ಕರುಣ್ ನಾಯರ್ ಅಬ್ಬರದ ಶತಕ; ಮತ್ತೆ ಟೀಂ ಇಂಡಿಯಾ ರೇಸ್ ನಲ್ಲಿ ಕನ್ನಡಿಗ!
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಪರ 33 ವರ್ಷದ ಕರುಣ್ ನಾಯರ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ತಂಡದ ಪರ ಅತ್ಯಧಿಕ ರನ್ ಬಾರಿಸಿದ ಕರುಣ್ 174 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮಹದಾಯಿ ವಿವಾದ: ಗೋವಾ ತಕರಾರು ಅರ್ಜಿ; 'ಅಗತ್ಯ ಅನುಮೋದನೆ ಪಡೆಯುವವರೆಗೆ ಕಳಸಾ-ಬಂಡೂರಿ ಯೋಜನೆ ಮುಂದುವರಿಕೆ ಬೇಡ'; ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್
ಕರ್ನಾಟಕದ ಕಳಸಾ-ಬಂಡೂರಿ ಯೋಜನೆಗೆ 'ಸುಪ್ರೀಂ ಕೋರ್ಟ್' ಸೋಮವಾರ ತಡೆ ನೀಡಿದೆ.

