ಕರ್ನಾಟಕ ಅಂತರ್ಜಲ ಪ್ರಾಧಿಕಾರ

ಬೋರ್ ವೆಲ್ ಕೊರೆಸಲು ರಾಜ್ಯ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ
GDKGA ದತ್ತಾಂಶದ ಪ್ರಕಾರ, 2019 (ಪ್ರಾಧಿಕಾರ ರಚನೆಯಾದಾಗ) ರಿಂದ ಇಲ್ಲಿಯವರೆಗೆ, ಬೆಂಗಳೂರಿನಲ್ಲಿ ಕೈಗಾರಿಕೆಗಳು ಮತ್ತು ವಸತಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಮಾತ್ರ 205 NOC ಗಳನ್ನು ನೀಡಲಾಗಿದೆ.

ಹಳೆಯ ಬೋರ್ವೆಲ್ಗಳನ್ನು ನೋಂದಾಯಿಸಿಲ್ಲವೇ? ಸಿಕ್ಕಿಬಿದ್ದರೆ 1 ಲಕ್ಷ ದಂಡ!
ತಮ್ಮ ಹಳೆಯ ಬೋರ್ವೆಲ್ಗಳನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಥವಾ ಕೇಂದ್ರ ಅಂತರ್ಜಲ ಪ್ರಾಧಿಕಾರ(ಸಿಜಿಡಬ್ಲ್ಯೂಎ)ಯಲ್ಲಿ ನೋಂದಾಯಿಸದಿರುವ ನಿವಾಸಗಳು ಮತ್ತು ವಾಣಿಜ್ಯ ಸಂಸ್ಥೆಗಳು ವಿಳಂಬಕ್ಕಾಗಿ 1 ಲಕ್ಷ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಸಿಜಿಡಬ್ಲ್ಯೂಎ ಪ್ರಕಟಿಸಿದೆ.

