ರಾಜ್ಯ'ಅಪಾರ್ಟ್ ಮೆಂಟ್ ಹಸ್ತಾಂತರ ವೇಳೆ ಅದರ ಸಂಪೂರ್ಣ ಹಕ್ಕು ಮಾಲೀಕರಿಗೆ ಸಿಗಬೇಕು; ಮಾಲೀಕತ್ವ ರಕ್ಷಣೆಗೆ ಮಸೂದೆ ಜಾರಿ': CM ಡಿ.ಕೆ ಶಿವಕುಮಾರ್; Video
ನಾವು ಈ ವಿಚಾರದಲ್ಲಿ ದೃಢವಾಗಿದ್ದೇವೆ. ಆಸ್ತಿ ನಿಮಗೆ ಹಸ್ತಾಂತರವಾಗುವಾಗ ಅದರ ಮೇಲೆ ಸಂಪೂರ್ಣ ಹಕ್ಕು ನಿಮ್ಮದಾಗಿರಬೇಕು. ನೀವು ಆ ಆಸ್ತಿಯ ನಿಜವಾದ ಮಾಲೀಕರು ಎಂದು ಡಿ ಕೆ ಶಿವಕುಮಾರ್ ಹೇಳಿದರು.