ಕರ್ನಾಟಕ ಅರಣ್ಯ ಇಲಾಖೆ ಲಾಂಛನ

Operation Seegegudda: ಭೀಮನಿಗೇ ಮರ್ಮಾಘಾತ ನೀಡಿದ್ದ 'ಸೀಗೆಗುಡ್ಡ' ಆನೆ ಸೆರೆಯಾಗಿದ್ದು ಹೇಗೆ? ನಿದ್ರೆ ತಂದ ಆಪತ್ತು!

ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆಗೊಳಿಸಿದ ಸಚಿವ ಈಶ್ವರ್ ಖಂಡ್ರೆ
ಅರಣ್ಯ ಮತ್ತು ಮೃಗಪಕ್ಷಿಗಳು ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ, ಧರ್ಮದ ಭಾಗವಾಗಿದೆ. ಈ ಬ್ರಹ್ಮಾಂಡದಲ್ಲಿ ಎಲ್ಲ ಜೀವಿಗಳಿಗೂ ಬದುಕುವ ಸಮಾನ ಅವಕಾಶವಿದೆ. ಹಕ್ಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

