ರಾಜ್ಯExplosives Recovered: ಕರ್ನಾಟಕ-ಆಂಧ್ರ ಗಡಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ; ಓರ್ವನ ಬಂಧನ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.