ರಾಜ್ಯಸರ್ಕಾರಿ ನೌಕರರು ತಮ್ಮ ಆಸ್ತಿ ವಿವರಗಳನ್ನು ಆನ್ಲೈನ್ನಲ್ಲಿ ಘೋಷಿಸಬೇಕು: ಸಮಿತಿ ಶಿಫಾರಸು
ಎಲ್ಲವೂ ಅಂದುಕೊಂಡತೆ ನಡೆದರೆ, ರಾಜ್ಯ ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರಗಳನ್ನು ಸಾರ್ವಜನಿಕ ಡೊಮೇನ್ನಲ್ಲಿ ಘೋಷಿಸಬೇಕಾಗುತ್ತದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶನಿವಾರ ತನ್ನ ಏಳನೇ ಮತ್ತು ಕೊನೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.