ರಾಜ್ಯನೇಮಕಾತಿ 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1048 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.