ದೇಶಕಾಸರಗೋಡಿನ ಕೊರೋನಾ ರೋಗಿಗಳಿಗೆ ಮಂಗಳೂರಿನಲ್ಲಿ ಚಿಕಿತ್ಸೆ: ವಿವರ ಕೇಳಿದ ಕೇರಳ ಹೈಕೋರ್ಟ್
ಕಾಸರಗೋಡಿನ ಕೊರೋನಾ ರೋಗಿಗಳಿಗೆ ಭೌಗೋಳಿಕವಾಗಿ ಸನಿಹದಲ್ಲಿರುವ ಕರ್ನಾಟಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಬಗೆಗೆ ರೋಗಿಗಳಿಗೆ ಮಾಡಬಹುದಾದ ವ್ಯವಸ್ಥೆಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವಂತೆ ಕೇರಳ ಹೈಕೋರ್ಟ್ ಮಂಗಳವಾರ ಕೇರಳ ಮತ್ತು ಕರ್ನಾಟಕ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.