ರಾಜ್ಯಇನ್ನೊವೇಶನ್, ಸ್ಟಾರ್ಟ್ಅಪ್ಗಳಿಗೆ ಉತ್ತೇಜನ: ಬೆಂಗಳೂರಿನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರ ಆರಂಭ
ಕರ್ನಾಟಕ ಇನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS) ಹಾಗೂ SIA-ಇಂಡಿಯಾ ಸಹಯೋಗದಲ್ಲಿ ಸ್ಥಾಪಿಸಲಾದ ಈ ಕೇಂದ್ರವು ಸಂಶೋಧನೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜ್ಯೀಕರಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.