ರಾಜಕೀಯಸರ್ವಾಧಿಕಾರಿ ಧೋರಣೆಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಉಗ್ರಪ್ಪ ವಾಗ್ದಾಳಿ
ಲೋಕಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ಶ್ರೀರಾಮುಲು ಸಹೋದರಿ ಶಾಂತ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು...