ಸಿನಿಮಾ ಸುದ್ದಿಮಾಡಿದ್ದುಣ್ಣೊ ಮಾರಾಯ: ಬಿಜೆಪಿ ಗೆಲುವಿನ ಬಗ್ಗೆ ಪ್ರಕಾಶ್ ರೈ ಪ್ರತಿಕ್ರಯಿಸಿದ್ದು ಹೀಗೆ
ರಾಜ್ಯ ವಿಧಾನಸಬೆ ಉಪ ಚುನಾವಣೆಯಲ್ಲಿ ಬಿಜೆಪಿ ಹನ್ನೆರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲಿ ಸ್ಯಾಂಡಲ್ ವುಡ್, ನಟ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಯಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಟ್ವೀಟ್ ಮಾಡಿ ಬೆನ್ನಿಗೆ ಚೂರಿ ಇರಿದವರು ಮತ್ತೆ ಗೆದ್ದು ಬಂದಿದ್ದಾರೆ. ಅವರು ಬಿಜೆಪಿಗೆ ಧೋಕಾ ಮಾಡುವುದಿಲ್ಲವೆಂದು ನಂಬಿದ್ದೇನೆ ಎಂದು...