ದೇಶನಮ್ಮ ಒಬ್ಬ ಶಾಸಕರನ್ನು ಸಹ ಮುಟ್ಟಲು ಆಗುವುದಿಲ್ಲ: ತೆಲಂಗಾಣ ಚುನಾವಣಾ ಫಲಿತಾಂಶ ಕುರಿತು ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಸ್ಪಷ್ಟವಾದಂತೆ ತೋರುತ್ತಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರ ಕುದುರೆ ವ್ಯಾಪಾರದ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.