ಕರ್ನಾಟಕ ಎಕ್ಸ್ ಪ್ರೆಸ್

ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಹುಸಿ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ
ಘಟನೆ ಸಂಬಂಧ ಬೆದರಿಕೆ ಹಾಕಿದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ದೀಪಸಿಂಗ್ ರಾಥೋಡ್ (33) ಎಂದು ಗುರ್ತಿಸಲಾಗಿದೆ,

ಜಲಗಾಂವ್ ರೈಲು ಅಪಘಾತ: ತಿರುವಿನ ಕಾರಣ ಕರ್ನಾಟಕ ಎಕ್ಸ್‌ಪ್ರೆಸ್ ಗೆ ತುರ್ತು ಬ್ರೇಕಿಂಗ್ ಕಷ್ಟವಾಗಿತ್ತು; ಮೃತರ ಸಂಖ್ಯೆ 13ಕ್ಕೆ ಏರಿಕೆ
ಎರಡೂ ರೈಲುಗಳ ಚಾಲಕರು ಶಿಷ್ಟಾಚಾರವನ್ನು ಪಾಲಿಸಿ ಅಪಘಾತ ತಪ್ಪಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ತೀವ್ರ ಶೋಧ
ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕರ್ನಾಟಕ ಎಕ್ಸ್ ಪ್ರೆಸ್ ರೈಲು ರಾಜ್ಯದ ಗಡಿ ಪ್ರವೇಶಿಸಿದ ತಕ್ಷಣ ರೈಲಿನಲ್ಲಿ ಬಾಂಬ್ ಇಟ್ಟಿದ್ದು, ಸ್ಫೋಟಗೊಳ್ಳುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲೂ...

ಚೆನ್ನೈಗೆ ಹೊಸ ರೈಲು, ಪ್ರಯಾಣದ ಅವಧಿಯಲ್ಲಿ ಕಡಿತ
ಬೆಂಗಳೂರಿನ ಚೆನ್ನೈಗೆ ತೆರಳುವ ಪ್ರಯಾಣಿಕರಿಗೆ ನೈರುತ್ಯ ರೈಲ್ವೇ ವಲಯ ವಿಶೇಷ ರೈಲು ಪ್ರಾರಂಭಿಸಲಿದೆ. ಇದೇ ನಾಲ್ಕು ದಿನಗಳ ನಂತರ ಈ ನೂತನ ರೈಲು ಸೇವೆ ಲಭ್ಯವಾಗಲಿದೆ.

