ಕರ್ನಾಟಕ ಎಸ್ ಐಆರ್

ನಟ ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ; 'ಶಿಫ್ಟೆಡ್' ಎಂದು ಗುರುತಿಸಲಾಗಿದೆ: BBMP
ಪಾಲಿಕೆ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, SIR ಚಟುವಟಿಕೆಗಳಿಗಾಗಿ ಮತದಾರರ ಪಟ್ಟಿಯ ದತ್ತಾಂಶವನ್ನು ಅಂತಿಮಗೊಳಿಸಿದ 2026ರ ಜೂನ್ 16ರಂದು, 163ನೇ ಶಾಂತಿನಗರ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 1ರಲ್ಲಿ ಕ್ರಮಸಂಖ್ಯೆ 970ರಲ್ಲಿ ಪ್ರಕಾಶ್ ರಾಜ್ ಅವರ ಹೆಸರು ಸಕ್ರಿಯವಾಗಿ ನೋಂದಣಿಯಾಗಿತ್ತು.

ರಾಜ್ಯದಲ್ಲಿ SIR ಶಾಕ್! ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಡಿಲೀಟ್; ಬೆಂಗಳೂರಿನಲ್ಲೇ ಅತಿ ಹೆಚ್ಚು- ಚುನಾವಣಾ ಆಯೋಗ; Video
ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮುಸ್ಲಿಂರು ಬಾಂಗ್ಲಾದವರು: ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ; ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್.ಸಿ ಬಾಲಕೃಷ್ಣ ಕಿಡಿ!
ಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

