ರಾಜ್ಯಎಸ್ಎಸ್ಎಲ್ಸಿಯಲ್ಲಿ 625/624: ಕೋವಿಡ್ ಬಿಕ್ಕಟ್ಟನ್ನು ಅವಕಾಶವಾಗಿ ಬಳಸಿಕೊಂಡ ಕುಣಿಗಲ್ ವಿದ್ಯಾರ್ಥಿ
ಈ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 625 ರಲ್ಲಿ 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದ ಇತರ ಹನ್ನೊಂದು ಜನರೊಂದಿಗೆ ದ್ವಿತೀಯ ಸ್ಥಾನ ಹಂಚಿಕೊಂಡಿರುವ ಕುಣಿಗಲ್ ನ ಮಹೇಶ್ ಜಿ ಎಂ ಕೋವಿಡ್ -19 ಬಿಕ್ಕಟ್ಟನ್ನು ಹೇಗೆ ಅವಕಾಶವಾಗಿ ಪರಿವರ್ತಿಸಬಹುದು ಎಂಬುದಕ್ಕೆ ಒಂದು ಅದ್ಭುತ ಉದಾಹರಣೆಯಾಗಿದ್ದಾರೆ.