ರಾಜ್ಯಇನ್ಫೋಸಿಸ್ ಸಂಸ್ಥೆಗೆ ಕರ್ನಾಟಕ ಐಟಿ ರತ್ನ ಪ್ರಶಸ್ತಿ
ಅತ್ಯುತ್ತಮ ಸಾಧನೆ ಮಾಡಿರುವ ಇನ್ಫೋಸಿಸ್ ಕಂಪನಿಗೆ 'ಕರ್ನಾಟಕದ ಐಟಿ ರತ್ನ', ಅತ್ಯುತ್ತಮ ಐಟಿ ರಫ್ತು ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಾಬರ್ಟ್ ಬಾಷ್, ಇಂಟೆಲ್ ಮುಂತಾದ ಕಂಪನಿಗಳಿಗೆ ಎಸ್.ಟಿ.ಪಿ.ಐ-ಐಟಿ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರದಾನ ಮಾಡಿದರು.