ಕರ್ನಾಟಕ ಐದು ಗ್ಯಾರಂಟಿ ಯೋಜನೆಗಳು

ಸಿಲಿಂಡರ್‌ ಮೇಲಿನ ಸಬ್ಸಿಡಿ ಬಿಟ್ಟಂತೆ, ಉಚಿತಗಳು ಬೇಡವೆಂದವರು ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು: ಡಿಕೆ ಶಿವಕುಮಾರ್
ರಾಜ್ಯ

ಸಿಲಿಂಡರ್‌ ಮೇಲಿನ ಸಬ್ಸಿಡಿ ಬಿಟ್ಟಂತೆ, ಉಚಿತಗಳು ಬೇಡವೆಂದವರು ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು: ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ.

'ಯುವ ನಿಧಿ', 'ಶಕ್ತಿ' ಯೋಜನೆ ಯುವಕರು, ಮಹಿಳೆಯರು ತಮ್ಮ ಕನಸುಗಳನ್ನು ಬೆನ್ನಟ್ಟಲು ಸಹಾಯ ಮಾಡುತ್ತದೆ; ತಜ್ಞರು ಹೇಳಿದ್ದಿಷ್ಟು...
ರಾಜ್ಯ

'ಯುವ ನಿಧಿ', 'ಶಕ್ತಿ' ಯೋಜನೆ ಯುವಕರು, ಮಹಿಳೆಯರು ತಮ್ಮ ಕನಸುಗಳನ್ನು ಬೆನ್ನಟ್ಟಲು ಸಹಾಯ ಮಾಡುತ್ತದೆ; ತಜ್ಞರು ಹೇಳಿದ್ದಿಷ್ಟು...

ಸಿದ್ದರಾಮಯ್ಯ ಸರ್ಕಾರದ ಎರಡು ಭರವಸೆಗಳಾದ ಯುವ ನಿಧಿ ಮತ್ತು ಶಕ್ತಿ ಅವರು ಗುರಿಯಾಗಿಸಿರುವ ಸಮುದಾಯಗಳ ಮೇಲೆ ದೊಡ್ಡ ಧನಾತ್ಮಕ ಪರಿಣಾಮ ಬೀರುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.