ರಾಜ್ಯರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ: ಇಂದು ಒಂದೇ ದಿನ 12 ಮಂದಿಗೆ ಸೋಂಕು, ಬೆಂಗಳೂರಿನಲ್ಲೇ 10 ಪ್ರಕರಣ
ರಾಜ್ಯದಲ್ಲಿ ದಿನ ಕಳೆದಂತೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಇಂದು ಒಂದೇ ದಿನ 12 ಮಂದಿಗೆ ಓಮಿಕ್ರಾನ್ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.