ಕರ್ನಾಟಕ ಕರಾವಳಿ

ನಡುಸಮುದ್ರದಲ್ಲಿ ಕೆಟ್ಟು ನಿಂತ ಬೋಟ್; ರಕ್ಷಣೆಗೆ ಧಾವಿಸಿದ ಕೋಸ್ಟಲ್ ಗಾರ್ಡ್, 9 ಮೀನುಗಾರರ ರಕ್ಷಣೆ! Video
ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಹಾಗೂ ಒರಟಾದ ಅಲೆಗಳ ನಡುವೆಯೂ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ಪತ್ತೆಹಚ್ಚಿ, ಅದರಲ್ಲಿದ್ದ ಎಲ್ಲ 9 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದರು.

ಕರಾವಳಿ ಪ್ರವಾಸೋದ್ಯಮ ಉತ್ತೇಜಿಸಲು ಕೈ ಜೋಡಿಸಿದ ಮುಂಬೈ ಸಂಸ್ಥೆ: ಕ್ರೂಸ್ ಸೇವೆ ಆರಂಭಿಸಲು ಚಿಂತನೆ
ಭಾರತದ ಪ್ರಮುಖ ಕ್ರೂಸ್ ಆಪರೇಟರ್‌ಗಳೊಂದಿಗೆ ಚರ್ಚೆ ನಡೆಸಿ, ಮಂಗಳೂರನ್ನು ಅಂತರರಾಷ್ಟ್ರೀಯ ಕ್ರೂಸ್ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಟೌಕ್ಟೇ ಚಂಡಮಾರುತ: ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ: ಸಿಎಂ ಬಿಎಸ್ ಯಡಿಯೂರಪ್ಪ
ಟೌಕ್ಟೇ ಚಂಡಮಾರುತ ವಿಚಾರವಾಗಿ ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಜೂನ್ 1 ರಿಂದ 2 ತಿಂಗಳವರೆಗೆ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೀನುಗಾರಿಕೆ ನಿಷೇಧ
ಕರ್ನಾಟಕ ಸರ್ಕಾರವು 10 ಎಚ್‌ಪಿ ಸಾಮರ್ಥ್ಯದ ಇನ್‌ಬೋರ್ಡ್ ಅಥವಾ ಔಟ್ ಬೋರ್ಡ್ ಎಂಜಿನ್ ಬಳಸಿ ಯಾಂತ್ರೀಕೃತ ಮತ್ತು ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

