ಕರ್ನಾಟಕ ಕಾಂಗ್ರೆಸ್ ಸರ್ಕಾರ

ಸಿದ್ದರಾಮಯ್ಯ ಸರಕಾರಕ್ಕೆ 3 ವರ್ಷಗಳು: ಭಾರವಾದ ಹೆಜ್ಜೆಗಳು (ನೇರ ನೋಟ)
ಅಂಕಣಗಳು

ಸಿದ್ದರಾಮಯ್ಯ ಸರಕಾರಕ್ಕೆ 3 ವರ್ಷಗಳು: ಭಾರವಾದ ಹೆಜ್ಜೆಗಳು (ನೇರ ನೋಟ)

ಏಕೆ ಹೀಗಾಯಿತು? ಎಲ್ಲರಿಗಿಂತ ಚೆನ್ನಾಗಿ ಸಿದ್ದರಾಮಯ್ಯ ಅವರೇ ಬಲ್ಲರು. ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ದೊರೆತಿದ್ದು ಸ್ಪಷ್ಟ ಬಹುಮತ.

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು! Video
ರಾಜ್ಯ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು! Video

ಇ-ಪೌತಿ ಆಂದೋಲನದಡಿಯಲ್ಲಿ 1,06,000, ದರಖಾಸ್ತು ಪೋಡಿ ಅಡಿಯಲ್ಲಿ 24,256, ಕಂದಾಯ ಗ್ರಾಮಗಳಿಗೆ 20,666 ಮತ್ತು ಪೋಡಿ ಮುಕ್ತ ಅಭಿಯಾನದಡಿಯಲ್ಲಿ 1570 ಫಲಾನುಭವಿಗಳು ಸೇರಿದ್ದಾರೆ

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ: ನಾಯಕತ್ವ ಬದಲಾವಣೆ, ಗ್ಯಾರಂಟಿ ಯೋಜನೆ, ಹಗರಣಗಳಿಂದಲೇ ಸುದ್ದಿ!
ರಾಜಕೀಯ

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ: ನಾಯಕತ್ವ ಬದಲಾವಣೆ, ಗ್ಯಾರಂಟಿ ಯೋಜನೆ, ಹಗರಣಗಳಿಂದಲೇ ಸುದ್ದಿ!

ರಾಜಕೀಯವಾಗಿ, ಸರ್ಕಾರ ಅಧಿಕಾರದಲ್ಲಿ ಅರ್ಧದಾರಿ ಕ್ರಮಿಸುವುದು ಮೈಲುಗಲ್ಲಾಗಿದ್ದು, ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ನಾಯಕತ್ವ ಬದಲಾವಣೆ ಬಗ್ಗೆ ಸುದ್ದಿಯಾಗಿದ್ದೇ ಹೆಚ್ಚು.

ಕಾಂಗ್ರೆಸ್ ಸರ್ಕಾರ ಬೀಳಿಸಲು ರಾಜ್ಯಪಾಲರ ಬಳಕೆ; ಪ್ರಧಾನಿ ಸೇರಿದಂತೆ ಇಡೀ ಬಿಜೆಪಿ ನಾಯಕತ್ವದ ಪಿತೂರಿ:  ಸುರ್ಜೇವಾಲ
ರಾಜಕೀಯ

ಕಾಂಗ್ರೆಸ್ ಸರ್ಕಾರ ಬೀಳಿಸಲು ರಾಜ್ಯಪಾಲರ ಬಳಕೆ; ಪ್ರಧಾನಿ ಸೇರಿದಂತೆ ಇಡೀ ಬಿಜೆಪಿ ನಾಯಕತ್ವದ ಪಿತೂರಿ: ಸುರ್ಜೇವಾಲ

'ಬಿಜೆಪಿ ಹಾಗೂ ಜೆಡಿಎಸ್‍ನವರು ಪಂಜರದ ಗಿಣಿಯಾಗಿರುವ ರಾಜ್ಯಪಾಲರನ್ನು ಬಳಸಿಕೊಂಡು ಚುನಾಯಿತ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಚುನಾವಣೆ ಸೋಲಿನ ಹತಾಶೆಯಿಂದ ಪ್ರಧಾನಿ, ಗೃಹ ಸಚಿವರು ಮಹಾಗೂ ಇಡೀ ಬಿಜೆಪಿ ನಾಯಕತ್ವ ಕಾಣದ ಕೈಗಳಾಗಿ ರಾಜ್ಯಪಾಲರ ಹಿಂದೆ ನಿಂತುಕೊಂಡು ಪಿತೂರಿ ಮಾಡುತ್ತಿವೆ'

ಹುಬ್ಬಳ್ಳಿ: ಮೂರು ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ!
ರಾಜ್ಯ

ಹುಬ್ಬಳ್ಳಿ: ಮೂರು ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ!

ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದೆ.