ರಾಜ್ಯಅಧ್ಯಕ್ಷರಿಲ್ಲದ ಕರ್ನಾಟಕ ಕೃಷಿ ಸಮಿತಿ: ರಾಜ್ಯದ ರೈತರ ಸಂಕಷ್ಟ ಮತ್ತಷ್ಚು ಹೆಚ್ಚಳ!
ಒಂದೆಡೆ ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ (ಕೆಎಪಿಸಿ) ಅಧ್ಯಕ್ಷರ ನೇಮಕಕ್ಕೆ ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳಿಂದ ತಲೆಕೆಡಿಸಿಕೊಂಡಿಲ್ಲ.