ಕರ್ನಾಟಕ ಕೋರ್ಟ್

ಮಗನ ವಿರುದ್ಧದ ಗಂಭೀರ ಆರೋಪಗಳು ತಂದೆ ಜಾಮೀನು ತಿರಸ್ಕರಿಸಲು ಕಾರಣವಲ್ಲ: ವಿಶೇಷ ನ್ಯಾಯಾಲಯ!
ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಹೊತ್ತಿರುವ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರ ಸಕ್ರಿಯ ಪಾತ್ರವನ್ನು ಸೂಚಿಸುವ ಯಾವುದೇ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ನೀಡಿಲ್ಲ ಎಂದು ವಿಶೇಷ ನ್ಯಾಯಾಲಯ ಹೇಳಿದೆ.

ಕರ್ನಾಟಕದ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ 20 ಲಕ್ಷಕ್ಕೆ ಏರಿಕೆ!
ನ್ಯಾಯಾಧೀಶರು ಹಾಗೂ ನ್ಯಾಯಾಂಗ ಅಧಿಕಾರಿಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಏರಿಕೆಯಾಗಿದ್ದರೂ ಹುದ್ದೆಗಳು ಭರ್ತಿಯಾಗದೇ ಇರುವ ಕಾರಣದಿಂದ ಈಗಿರುವ ನ್ಯಾಯಾಧೀಶರ ಮೇಲೆ ಒತ್ತಡ ಹೆಚ್ಚಾಗತೊಡಗಿದೆ.

ತುಮಕೂರು: ರೈತರ ವಿರುದ್ಧ ಟ್ವೀಟ್ ಮಾಡಿದ್ದ ಕಂಗನಾ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ರೈತರನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕದ ತುಮಕೂರು ಸ್ಥಳೀಯ ನ್ಯಾಯಾಲಯವೊಂದು ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಬಂಧಿತ ಲಷ್ಕರ್ ಉಗ್ರ ಇಮ್ರಾನ್ ಬಿಲಾಲ್ ಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದ ಇಮ್ರಾನ್ ಬಿಲಾಲ್ ಉಗ್ರಗಾಮಿ ಎಂದು ನ್ಯಾಯಾಲಯದಲ್ಲಿ ತೀರ್ಪು ನೀಡಲಾಗಿದ್ದು, ಬುಧವಾರ ಆತನ ಶಿಕ್ಷೆ ಪ್ರಮಾಣವನ್ನು ಘೋಷಣೆ ಮಾಡುವುದಾಗಿ ತಿಳಿದುಬಂದಿದೆ..

