ಕರ್ನಾಟಕ ಕೋವಿಡ್

ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ!
ರಾಜ್ಯ

ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ!

ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದ್ದು ಒಟ್ಟು 38 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 89 ಪಾಸಿಟಿವ್ ಪ್ರಕರಣ ಪತ್ತೆ, ಒಬ್ಬರ ಸಾವು
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 89 ಪಾಸಿಟಿವ್ ಪ್ರಕರಣ ಪತ್ತೆ, ಒಬ್ಬರ ಸಾವು

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಭಾನುವಾರ 89 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 497ಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 87 ಮಂದಿಗೆ ಪಾಸಿಟಿವ್, ಒಬ್ಬರು ಸಾವು!
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 87 ಮಂದಿಗೆ ಪಾಸಿಟಿವ್, ಒಬ್ಬರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಬುಧವಾರ 87 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 672ಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಇಂದು 113 ಕೋವಿಡ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 958ಕ್ಕೆ ಏರಿಕೆ
ರಾಜ್ಯ

ರಾಜ್ಯದಲ್ಲಿ ಇಂದು 113 ಕೋವಿಡ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 958ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 958ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಸಂಖ್ಯೆಯಲ್ಲಿ ಇಳಿಕೆ: 119 ಮಂದಿಗೆ ಪಾಸಿಟಿವ್; ಇಬ್ಬರು ಸಾವು!
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಸಂಖ್ಯೆಯಲ್ಲಿ ಇಳಿಕೆ: 119 ಮಂದಿಗೆ ಪಾಸಿಟಿವ್; ಇಬ್ಬರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 119 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 959ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 240 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!
ರಾಜ್ಯ

ರಾಜ್ಯದಲ್ಲಿ ಇಂದು 240 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 240 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 993ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 201 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!
ರಾಜ್ಯ

ರಾಜ್ಯದಲ್ಲಿ ಇಂದು 201 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 252 ಮಂದಿಗೆ ಕೊರೋನಾ ಪಾಸಿಟಿವ್, ಇಬ್ಬರು ಸಾವು!
ರಾಜ್ಯ

ರಾಜ್ಯದಲ್ಲಿ ಇಂದು 252 ಮಂದಿಗೆ ಕೊರೋನಾ ಪಾಸಿಟಿವ್, ಇಬ್ಬರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ 252 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,131ಕ್ಕೆ ಏರಿಕೆಯಾಗಿದೆ.