ರಾಜ್ಯಕೇರಳದ ಕೋಯಿಕ್ಕೋಡ್ನಲ್ಲಿ ನಿಪಾ ವೈರಸ್ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!
ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್ನಿಂದ ಕೋಯಿಕ್ಕೋಡ್ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ.