ರಾಜ್ಯಬಾಕಿ ಬಿಲ್ಗಳ ಬಿಡುಗಡೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘ
ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಶನಿವಾರ ಭೇಟಿ ಮಾಡಿದರು. ಗುತ್ತಿಗೆದಾರರ ಬಾಕಿ ಬಿಲ್ಗಳನ್ನು 30 ದಿನಗಳಲ್ಲಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರು ಮುಷ್ಕರ ನಡೆಸಲಿದ್ದಾರೆ ಎಂದು ಒತ್ತಾಯಿಸಿದರು.