ರಾಜ್ಯಬಿಜೆಪಿ ಟಿಕೆಟ್ ಸಿಗದಕ್ಕೆ ಅಸಮಾಧಾನ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್ ಶಂಕರ್ ರಾಜಿನಾಮೆ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.