ರಾಜ್ಯಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದ ಚುನಾವಣಾಧಿಕಾರಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆ!
ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಚುನಾವಣಾಧಿಕಾರಿಯೊಬ್ಬರು ಮಂಗಳವಾರ ಆಸ್ಪತ್ರೆಯ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.