ಕರ್ನಾಟಕ ಚುನಾವಣೆ-2023

"2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ
ದೇಶ

"2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ

2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿಯನ್ನು ಆರಂಭಿಸಿದ್ದು, ಈ ಚುನಾವಣೆಯನ್ನು ಗೆಲ್ಲಲು ಮೋದಿ ಮ್ಯಾಜಿಕ್ ಹಾಗೂ ಹಿಂದುತ್ವವಷ್ಟೇ ಸಾಲದು ಎಂದು ಆರ್ ಎಸ್ಎಸ್ ಮುಖವಾಣಿಯೂ ಆಗಿರುವ ವಾರಪತ್ರಿಕೆ ಆರ್ಗನೈಸರ್ ಬಿಜೆಪಿಗೆ ಸಲಹೆ ನೀಡಿದೆ.

ಹಲವು ನಾಯಕರ ನಿದ್ದೆ ಕೆಡಿಸಿರುವ ಡಿಕೆಶಿ ರಣತಂತ್ರ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಹಲವು ನಾಯಕರ ನಿದ್ದೆ ಕೆಡಿಸಿರುವ ಡಿಕೆಶಿ ರಣತಂತ್ರ (ಸುದ್ದಿ ವಿಶ್ಲೇಷಣೆ)

ರೆಸಾರ್ಟ್ ರಾಜಕಾರಣಕ್ಕೆ ಫಲಿತಾಂಶ ಮುನ್ನುಡಿ ಬರೆಯಲಿದೆಯೆ? ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದು ಫಲಿತಾಂಶ ಹೊರ ಬೀಳಲು ಇನ್ನು ಒಂದೇ ದಿನ ಬಾಕಿ ಇರುವ ಸನ್ನಿವೇಶದಲ್ಲಿ ಇಂಥದೊಂದು ಕುತೂಹಲ ಸಾರ್ವತ್ರಿಕವಾಗಿ ಇಮ್ಮಡಿಯಾಗಿದೆ.

ಚುನಾವಣೆ ಗೆಲ್ಲಲು ಪ್ರತಿಷ್ಠೆ ಪಣಕ್ಕಿಟ್ಟ ತ್ರಿಮೂರ್ತಿಗಳು (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಚುನಾವಣೆ ಗೆಲ್ಲಲು ಪ್ರತಿಷ್ಠೆ ಪಣಕ್ಕಿಟ್ಟ ತ್ರಿಮೂರ್ತಿಗಳು (ಸುದ್ದಿ ವಿಶ್ಲೇಷಣೆ)

ಮೂವರು ನಾಯಕರಿಗೂ ಇದು ಅಸ್ತಿತ್ವದ ಹೋರಾಟ. ಇಲ್ಲಿ ಗೆಲ್ಲುವವರಾರು? ಗೆಲ್ಲದೇ ಇದ್ದರೆ ರಾಜಕೀಯವಾಗಿ ನಾಯಕತ್ವದ ಅಸ್ತಿತ್ವವೇ ಕಳೆದು ಕೊಳ್ಳುವ ಭೀತಿ.

ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಮಾಡಾಳ್, ಕುಮಾರಸ್ವಾಮಿ ಸೇರಿ 7 ಶಾಸಕರಿಗೆ ಕೈ ತಪ್ಪಿದ ಟಿಕೆಟ್!
ರಾಜಕೀಯ

ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಮಾಡಾಳ್, ಕುಮಾರಸ್ವಾಮಿ ಸೇರಿ 7 ಶಾಸಕರಿಗೆ ಕೈ ತಪ್ಪಿದ ಟಿಕೆಟ್!

ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ 24 ಗಂಟೆಗಳಲ್ಲೇ 2 ನೇ ಪಟ್ಟಿ ದಿಢೀರ್ ಬಿಡುಗಡೆಯಾಗಿದೆ. 

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: 8 ಹಾಲಿ ಶಾಸಕರಿಗೆ ಖೋಕ್, 52 ಹೊಸ ಅಭ್ಯರ್ಥಿಗಳಿಕೆ ಟಿಕೆಟ್!
ದೇಶ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: 8 ಹಾಲಿ ಶಾಸಕರಿಗೆ ಖೋಕ್, 52 ಹೊಸ ಅಭ್ಯರ್ಥಿಗಳಿಕೆ ಟಿಕೆಟ್!

ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ 8 ಹಾಲಿ ಶಾಸಕರಿಗೆ ಖೋಕ್ ನೀಡಿದೆ. 

ಬಿಜೆಪಿ ಪಾಳೆಯದಲ್ಲಿ ಮತ್ತೆ ಆಪರೇಷನ್ ಕಮಲದ ಸದ್ದು! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಬಿಜೆಪಿ ಪಾಳೆಯದಲ್ಲಿ ಮತ್ತೆ ಆಪರೇಷನ್ ಕಮಲದ ಸದ್ದು! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಗೆ ಮುಂದಾಗಲಿದೆಯೆ….?

ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ನಿಜಕ್ಕೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೊಂದಲಕ್ಕಿಡಾಗಿದ್ದಾರಾ? ಅಥವಾ ಇದು ಇನ್ನೊಂದು ರಾಜಕೀಯ ತಂತ್ರವಾ?

ಸೋಮಣ್ಣ ಬಂಡಾಯಕ್ಕೆ ಸೂತ್ರಧಾರರು ಯಾರು? (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಸೋಮಣ್ಣ ಬಂಡಾಯಕ್ಕೆ ಸೂತ್ರಧಾರರು ಯಾರು? (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ಯಡಿಯೂರಪ್ಪ ವಿರುದ್ಧ ಸಿಟ್ಟಿಗೆದ್ದ ವಸತಿ ಸಚಿವ ಸೋಮಣ್ಣ ಮೊಳಗಿಸಿರುವ ಬಂಡಾಯದ ಕಹಳೆ ಹಿನ್ನಲೆಯನ್ನು ಅದರಿಡೀ ಪ್ರಕರಣದ ತೆರೆಯಲ್ಲಿ ನಡೆದಿರುವ ವಿದ್ಯಮಾನಗಳನ್ನು ಗಮನಿಸಿದರೆ ಇದು ಇಷ್ಟಕ್ಕೇ ನಿಲ್ಲುವುದಿಲ್ಲ ಎಂಬ ಅಂಶ ಸ್ಪಷ್ಟವಾಗುತ್ತದೆ.

ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ಸೋಮವಾರ ( ಫೆ.27) ಯಡಿಯೂರಪ್ಪನವರ ಹುಟ್ಟು ಹಬ್ಬವೂ ಹೌದು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ದಿಲ್ಲಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.