ದೇಶ2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಬಿಹಾರ ರೀತಿ ಫಲಿತಾಂಶ ಮರುಕಳಿಸಲಿದೆ: ಎಚ್.ಡಿ ಕುಮಾರಸ್ವಾಮಿ ಭವಿಷ್ಯ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಕ್ಷೇತ್ರಗಳ ಪೈಕಿ 202 ಕ್ಷೇತ್ರಗಳ್ಲಲಿ NDA ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದ್ದರೇ ಮಹಾಘಟಬಂಧನ್ ನೆಲಕ್ಕಚ್ಚಿದೆ. ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯಾಗಿದ್ದು 33 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.