ರಾಜ್ಯನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಜನರ ಮಾಹಿತಿ ಸಿಕ್ಕಿದೆ:ಸಚಿವ ಶ್ರೀರಾಮುಲು
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.