ರಾಜ್ಯಕೇರಳ, ತ.ನಾಡು ಮಾದರಿಯಲ್ಲಿ ರಾಜ್ಯದ ದೇವಾಲಯಗಳ ಅಭಿವೃದ್ದಿ: ಸಚಿವ ಸಿಟಿ ರವಿ
ಕನಾ೯ಟಕ ರಾಜ್ಯದ ದೇವಸ್ಥಾನಗಳನ್ನು ಕೇರಳ ಹಾಗೂ ತಮಿಳುನಾಡು ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗುತ್ತಿದ್ದೆ ಎಂದು ರಾಜ್ಯ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.