ರಾಜ್ಯಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ; BPL, APL ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ- ಸಚಿವ ಮುನಿಯಪ್ಪ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್ಗಳನ್ನು ಮರುಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ.