ರಾಜ್ಯ'ದೇವಾಲಯಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಿ'; KPS ನಲ್ಲಿ ಕನ್ನಡ-ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: ಮಧು ಬಂಗಾರಪ್ಪ
ಸಿಎಸ್ಆರ್ (CSR) ನಿಧಿಯಡಿ ರಾಜ್ಯದಾದ್ಯಂತ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ.